Bible Versions
Bible Books

Isaiah 40:6 (KNV) Kannadam Old BSI Version

Versions

KNV   ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
ERVKN   ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ.
IRVKN   ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು,
“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us