Bible Versions
Bible Books

Isaiah 40:8 (KNV) Kannadam Old BSI Version

Versions

KNV   ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
ERVKN   ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.
IRVKN   ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us