Bible Versions
Bible Books

Isaiah 42:6 (KNV) Kannadam Old BSI Version

Versions

KNV   ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
ERVKN   “ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.
IRVKN   “ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು,
ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us