Bible Versions
Bible Books

Isaiah 50:9 (KNV) Kannadam Old BSI Version

Versions

KNV   ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
ERVKN   ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.
IRVKN   ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು?
ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us