Versions
KNV ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
ERVKN ನಿನ್ನ ಸೇವೆಮಾಡದ ಯಾವ ರಾಜ್ಯವಾಗಲಿ ನಾಶ ಮಾಡಲ್ಪಡುವದು. ಹೌದು, ಆ ರಾಜ್ಯಗಳು ಸರ್ವ ನಾಶವಾಗುವವು.
IRVKN ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.