Bible Versions
Bible Books

Isaiah 60:16 (KNV) Kannadam Old BSI Version

Versions

KNV   ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
ERVKN   ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯೆಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.
IRVKN   ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು;
ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us