Bible Versions
Bible Books

Isaiah 60:6 (KNV) Kannadam Old BSI Version

Versions

KNV   ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
ERVKN   ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us