Bible Versions
Bible Books

James 3:12 (KNV) Kannadam Old BSI Version

Versions

KNV   ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
ERVKN   ನನ್ನ ಸಹೋದರ ಸಹೋದರಿಯರೇ, ಅಂಜೂರದ ಮರವು ಆಲಿವ್ ಕಾಯಿಗಳನ್ನು ಬಿಡುವುದೇ? ಇಲ್ಲ! ದ್ರಾಕ್ಷೆಬಳ್ಳಿಯು ಅಂಜೂರದ ಹಣ್ಣನ್ನು ಬಿಡುವುದೇ? ಇಲ್ಲ! ಉಪ್ಪು ನೀರಿನಿಂದ ತುಂಬಿದ ಬಾವಿಯು ಸಿಹಿ ನೀರನ್ನು ಕೊಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us