Bible Versions
Bible Books

James 3:13 (KNV) Kannadam Old BSI Version

Versions

KNV   ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ERVKN   ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.
IRVKN   {ನಿಜವಾದ ಜ್ಞಾನದ ಲಕ್ಷಣಗಳು} PS ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು § ಯಾಕೋಬ. 2:18: ಒಳ್ಳೆಯ ನಡತೆಯಿಂದ, * ಯಾಕೋಬ. 1:21: ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us