Versions
KNV ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
ERVKN ನಮ್ಮ ಪ್ರಭುವನ್ನು ಮತ್ತು ತಂದೆಯನ್ನು (ದೇವರು) ಸ್ತುತಿಸಲು ನಮ್ಮ ನಾಲಿಗೆಯನ್ನು ಬಳಸುತ್ತೇವೆ; ಆದರೆ ಅದರಿಂದಲೇ ಜನರನ್ನು ಶಪಿಸುತ್ತೇವೆ. ದೇವರು ಆ ಜನರನ್ನೂ ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿಸಿದ್ದಾನೆ.
IRVKN ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ‡ ಆದಿ 1:26: ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.