Bible Versions
Bible Books

Jeremiah 25:34 (KNV) Kannadam Old BSI Version

Versions

KNV   ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
ERVKN   ಕುರುಘರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಙೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನುಐ ವಊಸುವ ಕಾಲ ಘಂದಿದೆ. ನಾನು ನಿಮ್ಮ ಕುರಿಗಳನುಐ ದಿಕ್ಕಾಪಾಲು ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us