Versions
KNV ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
ERVKN ಯೆಹೋವನು ಇಂತೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಘರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನುಐ ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನೂಐ ಅವರಿಗೆ ಹೇಳು. ನನಐ ಸಂದೇಶದ ಯಾವ ಭಾಗವನೂಐ ಬಿಡಙೇಡ.
IRVKN “ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.