Versions
KNV ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
ERVKN ಅವರು ನನಐ ಸಂದೇಶವನುಐ ಕೇಳಿ ಅದರಂತೆ ನಡೆಯಘಹುದು; ತಮ್ಮ ಕೆಟ್ಟ ಜೀವನವನುಐ ತ್ಯಜಿಸಿ ಸನ್ಮಾರ್ಗವನುಐ ಹಿಡಿಯಘಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನುಐ ಶಿಕ್ಷಿಸಙೇಕೆಂದು ಮಾಡಿದ ಯೋಚನೆಗಳನುಐ ಘದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನುಐ ಮಾಡಿದ್ದರಿಂದ ಅವರನುಐ ಶಿಕ್ಷಿಸಙೇಕೆಂದು ನಾನು ಯೋಚಿಸುತ್ತಿದ್ದೇನೆ.
IRVKN ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.