Bible Versions
Bible Books

Jeremiah 27:15 (KNV) Kannadam Old BSI Version

Versions

KNV   ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
ERVKN   ನಾನು ಪ್ರವಾದಿಗಳನುಐ ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನುಐ ಮಾಡುತ್ತಿದ್ದಾರೆ ಮತ್ತು ಅದು ನನಐ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನುಐ ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನುಐ ಮಾಡುತ್ತಿರುವ ಪ್ರವಾದಿಗಳು ಸಹ ಸಾಯುತ್ತಾರೆ”‘ ಇದು ಯೆಹೋವನ ನುಡಿ.
IRVKN   ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’ ” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us