Bible Versions
Bible Books

Jeremiah 27:18 (KNV) Kannadam Old BSI Version

Versions

KNV   ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
ERVKN   ಜನರು ಯೆಹೋವನ ಸಂದೇಶವನುಐ ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನೂಐ ಯೆಹೋವನ ಆಲಯದಲ್ಲಿರುವ ವಸ್ತುಗಳ ಘಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನೂಐ ರಾಜನ ಅರಮನೆಯಲ್ಲಿರುವ ವಸ್ತುಗಳ ಘಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನೂಐ ಜೆರುಸಲೇಮಿನಲ್ಲಿರುವ ಪದಾರ್ಥಗಳ ಘಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ವಸ್ತುಗಳನೆಐಲ್ಲ ಙಾಬಿಲೋನಿಗೆ ತೆಗೆದುಕೊಂಡು ಹೋಗಙಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.
IRVKN   ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us