Versions
KNV ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
ERVKN ನೆಘೂಕದೆಐಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನುಐ ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ಆ ವಸ್ತುಗಳನುಐ ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಘೂಕದೆಐಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಙೇರೆ ಪ್ರಮುಖ ಜನರನುಐ ಸಹ ತೆಗೆದುಕೊಂಡು ಹೋದನು.
IRVKN ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,