Versions
KNV ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
ERVKN ಈಗ ನಾನು ನಿಮ್ಮೆಲ್ಲ ದೇಶಗಳನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನಐ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನುಐ ಪಾಲಿಸುವಂತೆ ಮಾಡುವೆನು.
IRVKN ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.