Versions
KNV ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
ERVKN ಎಲ್ಲಾ ಜನಾಂಗಗಳು ನೆಘೂಕದೆಐಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಙಾಬಿಲೋನನುಐ ಸೋಲಿಸುವ ಸಮಯ ಘರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಙಾಬಿಲೋನನುಐ ತಮ್ಮ ಸೇವಕನನಾಐಗಿ ಮಾಡಿಕೊಳ್ಳುವರು.
IRVKN ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.