Bible Versions
Bible Books

Jeremiah 29:32 (KNV) Kannadam Old BSI Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
ERVKN   ಆದ್ದರಿಂದ ಅವನನುಐ ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಘವನುಐ ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನಐ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.”‘ ಇದು ಯೆಹೋವನ ನುಡಿ. ‘“ಶೆಮಾಯನು, ಜನರನುಐ ಯೆಹೋವನಾದ ನನಐ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನುಐ ದಂಡಿಸುವೆನು.”
IRVKN   ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us