Bible Versions
Bible Books

Jeremiah 31:1 (KNV) Kannadam Old BSI Version

Versions

KNV   ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ವಿಷಯಗಳನುಐ ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನಐ ಪ್ರಜೆಗಳಾಗಿರುವರು.”
IRVKN   {ಇಸ್ರಾಯೇಲ್ ಸೆರೆಯಿಂದ ಹಾಯಾಗಿ ಹಿಂದಿರುಗುವುದು} PS ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us