Versions
KNV ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ERVKN ಯೆರೆಮೀಯನು ಙಾರೂಕನಿಗೆ ಹೇಳಿದ್ದ, ಙಾರೂಕನು ಶಾಹಿಯಿಂದ ಘರೆದಿದ್ದ ಸುರುಳಿಯನುಐ ಯೆಹೋಯಾಕೀಮನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಘಂದಿತು:
IRVKN {ಯೆರೆಮೀಯನ ಎರಡನೆಯ ಸುರುಳಿ} PS ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,