Versions
KNV ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.
ERVKN ನಾನು ಮಾಡಙೇಕೆಂದು ಯೋಚಿಸಿರುವುದನುಐ ಯೆಹೂದ ಕುಲದವರು ಕೇಳಿಸಿಕೊಳ್ಳಘಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನುಐ ನಿಲ್ಲಿಸಘಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನುಐ ನಾನು ಕ್ಷಮಿಸುವೆನು.”
IRVKN ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.