Bible Versions
Bible Books

Jeremiah 48:11 (KNV) Kannadam Old BSI Version

Versions

KNV   ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.
ERVKN   “ಮೋವಾಬಿಗೆ ಕಷ್ಟವೆಂಘುದೇ ಗೊತ್ತಿಲ್ಲ. ಮೋವಾಙ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನುಐ ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನುಐ ಒಮ್ಮೆಯೂ ಸೆರೆಹಿಡಿದಿಲ್ಲ. ಆದುದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಘದಲಾವಣೆಯಾಗಿಲ್ಲ.”
IRVKN   ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ;
ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us