Versions
KNV ಕೆರೀಯೋತ್ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
ERVKN ಮೋವಾಬಿನ ಪಟ್ಟಣಗಳನುಐ ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನುಐ ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆ ಪಡುವ ಹೆಂಗಸಿನಂತೆ ಗಾಘರಿಯಾಗುವರು.
IRVKN ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.