Bible Versions
Bible Books

Job 10:22 (KNV) Kannadam Old BSI Version

Versions

KNV   ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
ERVKN   ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ. ಅಲ್ಲಿನ ಬೆಳಕು ಸಹ ಕತ್ತಲೆಯೇ!”
IRVKN   ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ,
ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ,
ಅದರ ಬೆಳಕು ರಾತ್ರಿಯ ಬೆಳಕಿನಂತೆ.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us