Versions
KNV ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
ERVKN ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?
IRVKN ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ?
ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?