Versions
KNV ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.
ERVKN “ಆದರೆ, ನಿಮ್ಮ ಆಲೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ನಾನು ಬಲ್ಲೆ.
IRVKN ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ,
ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.