Versions
KNV ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.
ERVKN ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.
IRVKN ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು.
ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು,
ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.