Versions
KNV ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
ERVKN “ಆದ್ದರಿಂದ ನೀವು ನಿಮ್ಮ ಬರಿದಾದ ಮಾತುಗಳಿಂದ ನನ್ನನ್ನು ಸಂತೈಸಲಾರಿರಿ. ನಿಮ್ಮ ಉತ್ತರಗಳು ಕೇವಲ ಸುಳ್ಳೇ ಆಗಿವೆ.”
IRVKN ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ!
ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.” PE