Bible Versions
Bible Books

Job 30:11 (KNV) Kannadam Old BSI Version

Versions

KNV   ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;
ERVKN   ದೇವರು ನನ್ನ ಬಿಲ್ಲಿನ ತಂತಿಯನ್ನು ಕಿತ್ತು ನನ್ನನ್ನು ಬಲಹೀನಗೊಳಿಸಿದ್ದಾನೆ. ಯೌವನಸ್ಥರು ಕಡಿವಾಣವಿಲ್ಲದವರಾಗಿ ಕೋಪದಿಂದ ನನಗೆ ವಿರೋಧವಾಗಿ ಎದ್ದಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us