Bible Versions
Bible Books

Job 30:28 (KNV) Kannadam Old BSI Version

Versions

KNV   ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
ERVKN   ನಾನು ದುಃಖಿತನೂ ಕುಂದಿಹೋದವನೂ ಆಗಿರುವೆ; ನನಗೆ ಉಪಶಮನವೇ ಇಲ್ಲ. ನಾನು ಸಭೆಯಲ್ಲಿ ನಿಂತುಕೊಂಡು ಸಹಾಯಕ್ಕಾಗಿ ಕೂಗುತ್ತಿರುವೆ.
IRVKN   ಸಂತೈಸುವ ಸೂರ್ಯನಿಲ್ಲದೆ;
ಮಂಕುಬಡಿದಂತೆ ಅಲೆಯುತ್ತಾ
ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ.
ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us