Bible Versions
Bible Books

Job 31:30 (KNV) Kannadam Old BSI Version

Versions

KNV   ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.
ERVKN   ನನ್ನ ವೈರಿಗಳನ್ನು ಶಪಿಸಿ, ಅವರಿಗೆ ಸಾವನ್ನು ಕೋರಲು ನಾನೆಂದೂ ನನ್ನ ಬಾಯಿಗೆ ಅವಕಾಶ ಕೊಡಲಿಲ್ಲ.
IRVKN   ಇಲ್ಲವೇ ಇಲ್ಲ,
ನನ್ನ ಬಾಯಿ ಅವನನ್ನು ಶಪಿಸಿ ಅವನ ಪ್ರಾಣ ಹೋಗಲಿ ಎಂದು ಬೇಡಿಕೊಂಡು ಪಾಪವಶವಾಗುವುದಕ್ಕೆ ನಾನು ಒಪ್ಪಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us