Bible Versions
Bible Books

Job 9:3 (KNV) Kannadam Old BSI Version

Versions

KNV   ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
ERVKN   ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು.
IRVKN   ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ,
ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us