Bible Versions
Bible Books

Job 9:8 (KNV) Kannadam Old BSI Version

Versions

KNV   ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
ERVKN   ಆಕಾಶಮಂಡಲವನ್ನು ಸೃಷ್ಟಿಸಿದವನು ಆತನೇ. ಆತನು ಭೋರ್ಗರೆಯುತ್ತಿರುವ ಸಮುದ್ರದ ಮೇಲೆ ನಡೆಯಬಲ್ಲನು.
IRVKN   ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ.
ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us