Versions
KNV ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
ERVKN ನಿಮ್ಮ ಗಂಡು ಹೆಣ್ಣುಮಕ್ಕಳನ್ನು ನಾನು ಯೆಹೂದದ ಜನರಿಗೆ ಮಾರುವೆನು. ಅವರು ಅವರನ್ನು ಬಹುದೂರದಲ್ಲಿ ಶೆಬದ ಜನರಿಗೆ ಮಾರಿಬಿಡುವರು.” ಇದು ಯೆಹೋವನ ನುಡಿ.
IRVKN ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು,
ಯೆಹೂದ್ಯರಿಗೆ ಮಾರುವೆನು.
ಅವರು ಆ ಮಕ್ಕಳನ್ನು ದೂರದ ಜನಾಂಗವಾದ,
ಶೆಬದವರಿಗೆ ಮಾರಿಬಿಡುವರು.
ಯೆಹೋವನೇ ಇದನ್ನು ನುಡಿದಿದ್ದಾನೆ.