Bible Versions
Bible Books

John 12:2 (KNV) Kannadam Old BSI Version

Versions

KNV   ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
ERVKN   ಅವರು ಯೇಸುವಿಗೆ ರಾತ್ರಿಭೋಜನವನ್ನು ಏರ್ಪಡಿಸಿದ್ದರು. ಮಾರ್ಥಳು ಊಟವನ್ನು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟ ಮಾಡುತ್ತಿದ್ದವರಲ್ಲಿ ಲಾಜರನೂ ಒಬ್ಬನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us