Bible Versions
Bible Books

John 13:7 (KNV) Kannadam Old BSI Version

Versions

KNV   ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
ERVKN   ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು.
IRVKN   ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us