Versions
KNV ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ERVKN ”ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.