Bible Versions
Bible Books

John 14:27 (KNV) Kannadam Old BSI Version

Versions

KNV   ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ERVKN   ”ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.
IRVKN   “ನಾನು ನನ್ನ § ಯೋಹಾ 16:33; 20:19,21,26; ಲೂಕ 24:36 ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us