Bible Versions
Bible Books

John 16:32 (KNV) Kannadam Old BSI Version

Versions

KNV   ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.
ERVKN   ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.
IRVKN   ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. § ಯೋಹಾ 8:16, 29: ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us