Versions
KNV ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು.
ERVKN ಸೀಮೋನ್ ಪೇತ್ರನ ಬಳಿ ಒಂದು ಖಡ್ಗವಿತ್ತು. ಅವನು ಆ ಖಡ್ಗವನ್ನು ಹೊರತೆಗೆದು ಪ್ರಧಾನ ಯಾಜಕನ ಸೇವಕನೊಬ್ಬನಿಗೆ ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು. (ಆ ಸೇವಕನ ಹೆಸರು ಮಾಲ್ಕ.)
IRVKN ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.