Versions
KNV ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
ERVKN ಅನ್ನನು ಕಾಯಫನ ಮಾವ. ಆ ವರ್ಷ ಕಾಯಫನು ಪ್ರಧಾನಯಾಜಕನಾಗಿದ್ದನು.
IRVKN ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.