Versions
KNV ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.
ERVKN ಆದರೆ ಪೇತ್ರನು ಮತ್ತೆ, “ಇಲ್ಲ, ನಾನು ಆತನೊಂದಿಗೆ ಇರಲಿಲ್ಲ!” ಎಂದನು. ಆ ಕೂಡಲೇ ಕೋಳಿ ಕೂಗಿತು.
IRVKN ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು. ಮತ್ತಾ 27:2,11-26; ಮಾರ್ಕ 15:1-15; ಲೂಕ 23:1-25 PEPS