Bible Versions
Bible Books

John 18:33 (KNV) Kannadam Old BSI Version

Versions

KNV   ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು.
ERVKN   ಬಳಿಕ ಪಿಲಾತನು, ಭವನದೊಳಗೆ ಹಿಂತಿರುಗಿ ಹೋಗಿ, ಯೇಸುವನ್ನು ಕರೆದು, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.
IRVKN   ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us