Bible Versions
Bible Books

John 1:10 (KNV) Kannadam Old BSI Version

Versions

KNV   ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
ERVKN   ವಾಕ್ಯ ಎಂಬಾತನು ಆಗಲೇ ಲೋಕದಲ್ಲಿದ್ದನು. ಲೋಕವು ವಾಕ್ಯ ಎಂಬಾತನ ಮೂಲಕ ನಿರ್ಮಾಣಗೊಂಡಿತು. ಆದರೆ ಲೋಕದವರು ಆತನನ್ನು ತಿಳಿದಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us