Bible Versions
Bible Books

John 20:9 (KNV) Kannadam Old BSI Version

Versions

KNV   ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.
ERVKN   (ಯೇಸು ಸತ್ತು ಜೀವಂತವಾಗಿ ಎದ್ದುಬರಬೇಕೆಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿರುವುದು ಶಿಷ್ಯರಿಗೆ ಇನ್ನೂ ಅರ್ಥವಾಗಿರಲಿಲ್ಲ.)
IRVKN   ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ * ಕೀರ್ತ 16:10: ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us