Bible Versions
Bible Books

John 21:3 (KNV) Kannadam Old BSI Version

Versions

KNV   ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.
ERVKN   ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತಿದ್ದೇನೆ” ಎಂದನು. ಉಳಿದ ಶಿಷ್ಯರು, “ನಾವೂ ನಿನ್ನೊಂದಿಗೆ ಬರುತ್ತೇವೆ” ಎಂದು ಹೇಳಿದರು. ಅಂತೆಯೇ ಶಿಷ್ಯರೆಲ್ಲಾ ಹೊರಟು ದೋಣಿಯನ್ನು ಹತ್ತಿದರು. ಅವರು ರಾತ್ರಿಯೆಲ್ಲಾ ಬಲೆ ಬೀಸಿದರೂ ಒಂದು ಮೀನೂ ಸಿಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us