Bible Versions
Bible Books

John 6:31 (KNV) Kannadam Old BSI Version

Versions

KNV   ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
ERVKN   ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ؅ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ؆” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us