Bible Versions
Bible Books

John 6:40 (KNV) Kannadam Old BSI Version

Versions

KNV   ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ERVKN   ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us