Versions
KNV ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
ERVKN ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು.